ಕೊನೆಯ ಉಸಿರಿರುವವರೆಗೂ ಜೈಲು!

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಎರಡೂವರೆ ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 1 ತೀರ್ಪು ನೀಡಿದೆ. ನೇಸರಗಿ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆದು ತೀರ್ಪು ಪ್ರಕಟಿಸಲಾಗಿದೆ. ಪಿರ್ಯಾದಿಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್. ವಿ ಪಾಟೀಲ ವಾದ ಮಂಡಿಸಿದ್ದರು. ಸುಬಾಷ ಮಹಾದೇವ ನಾಯ್ಕ (ವಯಸ್ಸು 21 ಸಾ. ವಣ್ಣೂರ ತಾ … Continue reading ಕೊನೆಯ ಉಸಿರಿರುವವರೆಗೂ ಜೈಲು!