ಕೊನೆಯ ಉಸಿರಿರುವವರೆಗೂ ಜೈಲು!

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಎರಡೂವರೆ ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 1 ತೀರ್ಪು ನೀಡಿದೆ. ನೇಸರಗಿ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆದು ತೀರ್ಪು ಪ್ರಕಟಿಸಲಾಗಿದೆ. ಪಿರ್ಯಾದಿಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್. ವಿ ಪಾಟೀಲ ವಾದ ಮಂಡಿಸಿದ್ದರು.Home add -Advt ಸುಬಾಷ ಮಹಾದೇವ ನಾಯ್ಕ (ವಯಸ್ಸು 21 ಸಾ. … Continue reading ಕೊನೆಯ ಉಸಿರಿರುವವರೆಗೂ ಜೈಲು!