*ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿಯ ಬಂಧನ*

ಪ್ರಗತಿವಾಹಿನಿ ಸುದ್ದಿ: ಕಲಬುರಗಿಯ ಕೇಂದ್ರೀಯ ಕಾರಾಗೃಹದಿಂದ ಪರಾರಿಯಾಗಿದ್ದ ಕೈದಿಗಳ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿ ಮತ್ತೆ ಅದೇ ಜೈಲಿಗೆ ಹಾಕಿದ್ದಾರೆ.  ಪರಾರಿಯಾಗಿದ್ದ ಕೈದಿ ಸಾಗರ್ ಭೀಮರಾಯ (26) ಎಂಬಾತನನ್ನು ಬೀದ‌ರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಬಸ್‌ ನಿಲ್ದಾಣದ ಯಲ ಪೊಲೀಸರು ಜಾಲ ಬೀಸಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.Home add -Advt ಜು‌.14ರಂದು ಬೆಳಗಿನ ಜಾವ ಇವನೊಂದಿಗೆ ಸಹ ಕೈದಿಗಳಾಗಿದ್ದ ಸಂತೋಷ್ ಹಾಗೂ ಮಸ್ತಾನ್ ಎಂಬುವವರು ಸೇರಿಕೊಂಡು ಕಲಬುರಗಿ ಜೈಲಿನಿಂದ ಗೋಡೆ ಹಾರಿ ತಪ್ಪಿಸಿಕೊಂಡಿದ್ದರು. ಈ ಘಟನೆ ರಾಜ್ಯ ಪೊಲೀಸ್ … Continue reading *ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿಯ ಬಂಧನ*