*ಮದುವೆಗೆ ಜಾತಕ ತೋರಿಸಲು ಹೋಗಿದ್ದ ಯುವತಿ ಮೇಲೆ ದೇವಸ್ಥಾನದ ಅರ್ಚಕನಿಂದ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ: ಜಾತಕ ತೋರಿಸಲು ಹೋಗಿದ್ದ ಯುವತಿ ಮೇಲೆಯೇ ದೇವಸ್ಥಾನದ ಅರ್ಚಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದ ಈಶ್ವರ-ಪಾರ್ವತಿ ದೇವಸ್ಥಾನದ ಅರ್ಚಕ ಕೃಷ್ಣ ರಾವ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಯುವತಿ ಮದುವೆಗಾಗಿ ಅರ್ಚಕರ ಬಳಿ ಜಾತಕ ತೋರಿಸಲು ಹೋಗಿದ್ದಳು. ಈ ವೇಳೆ ಅರ್ಚಕ ಜಾತಕದಲ್ಲಿ ದೋಷವಿದೆ. ಪರಿಹಾರ ಮಾಡಿಸಬೇಕು ಎಂದು ಹೇಳಿ ಹೆದರಿಸಿದ್ದಾನೆ. ಅಲ್ಲದೇ ದೋಷ ಪರಿಹಾರ ಹೇಳುವುದಾಗಿ ಕರೆದು ಪದೇ ಪದೇ ಅತ್ಯಾಚಾರವೆಸಗಿದ್ದಾಗಿ ಸಂತ್ರಸ್ತ ಯುವತಿ ಬಣಕಲ್ … Continue reading *ಮದುವೆಗೆ ಜಾತಕ ತೋರಿಸಲು ಹೋಗಿದ್ದ ಯುವತಿ ಮೇಲೆ ದೇವಸ್ಥಾನದ ಅರ್ಚಕನಿಂದ ಅತ್ಯಾಚಾರ*
Copy and paste this URL into your WordPress site to embed
Copy and paste this code into your site to embed