Kannada NewsKarnataka NewsLatest
ಖಾಸಗಿ ಕೃಷಿ ಉತ್ಪನ್ನ ಮಾರುಕಟ್ಟೆ ವಿವಾದ: ಸಿದ್ದರಾಮಯ್ಯ ಬಳಿ ನಿಯೋಗ ಒಯ್ಯಲಾಗುವುದು ಎಂದ ಚನ್ನರಾಜ ಹಟ್ಟಿಹೊಳಿ

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ತೀವ್ರ ವಿವಾದ ಎಬ್ಬಿಸಿರುವ ಖಾಸಗಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಕರಣ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಳಿ ನಿಯೋಗ ಒಯ್ಯಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ.


ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.