ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಯ ಬಿಸಿ ಇಂದಿನಿಂದ ಪ್ರಯಾಣಿಕರಿಗೆ ತಟ್ಟಲಿದೆ. ಇಂದಿನಿಂದ ರಾಜ್ಯಾದ್ಯಂತ ಸಂಚರಿಸುವ ಖಾಸಗಿ ಮಜಲು ವಾಹನ (ಸ್ಟೇಜ್ ಕ್ಯಾರಿಯೇಜ್) ಬಸ್‌ಗಳ ಟಿಕೆಟ್ ದರವನ್ನು ಶೇ. 5 ರಿಂದ ಶೇ. 8 ರಷ್ಟು ಹೆಚ್ಚಳ ಮಾಡಲಾಗಿದ್ದು, ಪರಿಷ್ಕೃತ ಹೊಸ ದರವು ಇಂದಿನಿಂದಲೇ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಬಗ್ಗೆ ಮಾತನಾಡಿದ ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಕಳೆದ … Continue reading *ಇಂದಿನಿಂದ ಖಾಸಗಿ ಬಸ್ ದರ ಏರಿಕೆ*
Copy and paste this URL into your WordPress site to embed
Copy and paste this code into your site to embed