ಖಾಸಗಿ ಬಸ್ ಪಲ್ಟಿ: ಇಬ್ಬರು ಪ್ರಯಾಣಿಕರು ಸ್ಥಳದಲ್ಲೆ ಸಾವು

ಪ್ರಗತಿವಾಹಿನಿ ಸುದ್ದಿ: ಯಾದಗಿರಿ ಜಿಲ್ಲೆಯ ಶಹಾಪುರದ ತಾಲೂಕಿನ ಹತ್ತಿಗುಡೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕಲಬುರಗಿಯಿಂದ ಬೆಂಗಳೂರು ಕಡೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ 37 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ಅವಘಡದಲ್ಲಿ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ.Home add -Advt ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ … Continue reading ಖಾಸಗಿ ಬಸ್ ಪಲ್ಟಿ: ಇಬ್ಬರು ಪ್ರಯಾಣಿಕರು ಸ್ಥಳದಲ್ಲೆ ಸಾವು