*ಆಸ್ಪತ್ರೆಗಳಿಗೆ ಸಚಿವ ಖಾದರ್ ಖಡಕ್ ಎಚ್ಚರಿಕೆ*: ಮೃತದೇಹದ ಮೇಲೆ ಬಿಲ್ ವಸೂಲಿ ಮಾಡಿದರೆ ಬೀಳುತ್ತೆ ಕೇಸ್*

ಪ್ರಗತಿವಾಹಿನಿ ಸುದ್ದಿ: ಹಲವು ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ವೆಚ್ಚದ ಬಿಲ್ ಪಾವತಿಸದ ಕಾರಣಕ್ಕೆ ಮೃತದೇಹಗಳನ್ನು ನೀಡದೆ ಸತಾಯಿಸುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇಂತಹ ಕೃತ್ಯಕ್ಕೆ ಕಡಿವಾಣ ಹಾಕಲು, ಅಂತಹ ಆಸ್ಪತ್ರೆಗಳ ವಿರುದ್ಧ ನೇರವಾಗಿ ಮೊಕದ್ದಮೆ ದಾಖಲಿಸಲು ಆರೋಗ್ಯ ಇಲಾಖೆ ಹೊಸ ಕಾನೂನು ರೂಪಿಸಲು ಮುಂದಾಗಿದೆ. ಆಸ್ಪತ್ರೆಯ ಸಂಘಗಳು ಸೇರಿದಂತೆ ಎಲ್ಲರ ಜೊತೆ ಚರ್ಚೆ ಮಾಡಿ ಹೊಸ ಕಾನೂನು ರೂಪಿಸಲು ಯೋಚನೆ ಮಾಡುತ್ತಿದ್ದೇನೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್​​ ಮಾಹಿತಿ ನೀಡಿದ್ದಾರೆಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾನೂನು ರೂಪಿಸಲು ತಯಾರಿ ನಡೆದಿದೆ. … Continue reading *ಆಸ್ಪತ್ರೆಗಳಿಗೆ ಸಚಿವ ಖಾದರ್ ಖಡಕ್ ಎಚ್ಚರಿಕೆ*: ಮೃತದೇಹದ ಮೇಲೆ ಬಿಲ್ ವಸೂಲಿ ಮಾಡಿದರೆ ಬೀಳುತ್ತೆ ಕೇಸ್*