*ಇಂದು ಮಧ್ಯರಾತ್ರಿಯಿಂದಲೇ ಖಾಸಗಿ ಸಾರಿಗೆ ಸಂಚಾರ ಬಂದ್; ಶಾಲಾ ಮಕ್ಕಳು, ಸಾರ್ವಜನಿಕರಿಗೆ ತಟ್ಟಲಿದೆ ಮುಷ್ಕರದ ಬಿಸಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆ ಸೆ.11ರಂದು ಖಾಸಗಿ ಸಾರಿಗೆ ಒಕ್ಕಟಗಳು ಬಂದ್ ಗೆ ಕರೆ ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕರ ಪರದಾಟ ನಿಶ್ಚಿತವಾಗಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 36 ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್ ಗೆ ಬೆಂಬಲ ನೀಡಿದ್ದು, ಇಂದು ಮಧ್ಯರಾತ್ರಿ 12ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ ಮುಷ್ಕರ ನಡೆಯಲಿದೆ.Home add -Advt ಶಾಲಾ ವಾಹನಗಳು ಕೂಡ ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಸಂಚಾರಕ್ಕೂ ತೊಂದರೆಯಾಗಲಿದೆ. ಖಾಸಗಿ ಬಸ್, ಟ್ಯಾಕ್ಸಿ, ಕ್ಯಾಬ್, ಆಟೋ, ಏರ್ … Continue reading *ಇಂದು ಮಧ್ಯರಾತ್ರಿಯಿಂದಲೇ ಖಾಸಗಿ ಸಾರಿಗೆ ಸಂಚಾರ ಬಂದ್; ಶಾಲಾ ಮಕ್ಕಳು, ಸಾರ್ವಜನಿಕರಿಗೆ ತಟ್ಟಲಿದೆ ಮುಷ್ಕರದ ಬಿಸಿ*