*ಖಾಸಗಿ ಸಾರಿಗೆ ಒಕ್ಕೂಟಗಳಿಂದ ಮುಷ್ಕರ; ವಾಹನ ಸಿಗದೇ ಪ್ರಯಾಣಿಕರು, ಶಾಲಾ ಮಕ್ಕಳ ಪರದಾಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖಾಸಗಿ ಸಾರಿಗೆ ವಾಹನ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. 36ಕ್ಕೂ ಹೆಚ್ಚು ಖಾಸಗಿ ಸಾರಿಗೆ ಸಂಘಟನೆ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ರಾಜಧಾನಿಯಲ್ಲಿ ಖಾಸಗಿ ವಾಹನಗಳ ಸಂಚಾರವಿಲ್ಲದೇ ಪ್ರಯಾಣಿಕರು, ಶಾಲಾ ಮಕ್ಕಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಸಾರಿಗೆ ಒಕ್ಕೂಟಗಳ ಮುಷ್ಕರ ಹಿನ್ನೆಲೆಯಲ್ಲಿ ಕೆಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಇನ್ನು ಹಲವು ಶಾಲೆಗಳು ಸೂಕ್ತ ಮಾಹಿತಿ ನೀಡದ ಕಾರಣಕ್ಕೆ ಶಾಲಾ ಮಕ್ಕಳು ವಾಹನವಿಲ್ಲದೇ ಸಂಕಷ್ಟಕ್ಕೆ … Continue reading *ಖಾಸಗಿ ಸಾರಿಗೆ ಒಕ್ಕೂಟಗಳಿಂದ ಮುಷ್ಕರ; ವಾಹನ ಸಿಗದೇ ಪ್ರಯಾಣಿಕರು, ಶಾಲಾ ಮಕ್ಕಳ ಪರದಾಟ*