*ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರಿಯಾಂಗಾ ಎಂ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ರವರು ಬೆಳಗಾವಿ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದರು. ಇಂದು ಭೇಟಿ ನೀಡಿದ ವೇಳೆ ಪಾಸ್ ಕೌಂಟರ್, ಪ್ರತಿಷ್ಟಿತ ಸಾರಿಗೆ ಪ್ರಯಾಣಿಕರ ವಿಶ್ರಾಂತಿ ಕೊಠಡಿ, ನಿಯಂತ್ರಣ ಬಿಂದುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಮರ್ಪಕ ಸಾರಿಗೆ ಸೌಲಭ್ಯದ ಜೊತೆಗೆ ಬಸ್ ನಿಲ್ದಾಣದ ಸ್ವಚ್ಛತೆಗೆ ಹಾಗೂ ಸಾರ್ವಜನಿಕ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಬೆಳಗಾವಿ ನಗರ ಬಸ್ ನಿಲ್ದಾಣಕ್ಕೆ … Continue reading *ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರಿಯಾಂಗಾ ಎಂ*