*RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ ವಿರುದ್ಧ ಸಮನ್ಸ್ ಜಾರಿ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ಗೆ ಸಮನ್ಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ ಗೆ ಸಾನ್ಸ್ ಜಾರಿ ಮಾಡಿದೆ. ಇಬ್ಬರು ನಾಯಕರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಿಚಾರಣೆಗೆ ಅಂಗೀಕರಿಸಿದ್ದು, ಜುಲೈ 21ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ … Continue reading *RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ ವಿರುದ್ಧ ಸಮನ್ಸ್ ಜಾರಿ*
Copy and paste this URL into your WordPress site to embed
Copy and paste this code into your site to embed