*ನಮ್ಮಿಂದ ಲೋಪವಾಗಿದ್ದು ನಿಜ: ತಪ್ಪೊಪ್ಪಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ*
ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆHome add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣದ ಹೊಣೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆ. ನಮ್ಮಿಂದ ಲೋಪವಾಗಿದ್ದು ನಿಜ ಎಂದಿದ್ದಾರೆ. ಈ ದುರಂತ ಸಂಭವಿಸಬಾರದಿತ್ತು, ನಡೆದುಹೋಗಿದೆ. ನಿರೀಕ್ಷೆಗೂ ಮೀರಿ ಅಭಿಮಾನಿಗಳು ಬಂದಿದ್ದಾರೆ. ಸರಿಯಾದ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬಹುದಿತ್ತು. ನಮ್ಮ ಕಡೆಯಿಂದ ಲೋಪವಾಗಿದೆ ಎಂದು ಹೇಳಿದರು. ಬಿಜೆಪಿಯವರು ಎಲ್ಲದಕ್ಕೂ ರಾಜಕೀಯ … Continue reading *ನಮ್ಮಿಂದ ಲೋಪವಾಗಿದ್ದು ನಿಜ: ತಪ್ಪೊಪ್ಪಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ*
Copy and paste this URL into your WordPress site to embed
Copy and paste this code into your site to embed