*BREAKING: ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ*

ಪ್ರಗತಿವಾಹಿನಿ ಸುದ್ದಿ: ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕುಟುಂಬಕ್ಕೆ ನಿರಂತರವಾಗಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರು ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ನಿರಂತರವಾದ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಅಲ್ಲದೇ ಅತ್ಯಂತ ಕೆಟ್ಟದಾಗಿ ನಿಂದನೆಗಳನ್ನು ಮಾಡುತ್ತಿದ್ದಾರೆ. ಇದರಿಂದ ನಾನು ವಿಚಲಿತನಾಗುವುದಿಲ್ಲ ಎಂದು ತಿಳಿಸಿದ್ದಾರೆ. ಗಾಂಧೀಜಿ ಹಾಗೂ ಅಂಬೇಡ್ಕರ್ ಅವರನ್ನು ಬಿಡದವರು ಇನ್ನು ನನ್ನನ್ನು ಬಿಡುತ್ತಾರಾ? ಈ ರೀತಿ ಬೆದರಿಕೆ ಕರೆಗಳು ನನ್ನನ್ನು ಮೌನವಾಗಿಸುತ್ತೆ ಅಂತಾ ಭಾವಿಸಿದರೆ … Continue reading *BREAKING: ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ*