*BREAKING: ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ*

ಪ್ರಗತಿವಾಹಿನಿ ಸುದ್ದಿ: ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕುಟುಂಬಕ್ಕೆ ನಿರಂತರವಾಗಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರು ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ನಿರಂತರವಾದ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಅಲ್ಲದೇ ಅತ್ಯಂತ ಕೆಟ್ಟದಾಗಿ ನಿಂದನೆಗಳನ್ನು ಮಾಡುತ್ತಿದ್ದಾರೆ. ಇದರಿಂದ ನಾನು ವಿಚಲಿತನಾಗುವುದಿಲ್ಲ ಎಂದು ತಿಳಿಸಿದ್ದಾರೆ.Home add -Advt ಗಾಂಧೀಜಿ ಹಾಗೂ ಅಂಬೇಡ್ಕರ್ ಅವರನ್ನು ಬಿಡದವರು ಇನ್ನು ನನ್ನನ್ನು ಬಿಡುತ್ತಾರಾ? ಈ ರೀತಿ ಬೆದರಿಕೆ ಕರೆಗಳು ನನ್ನನ್ನು ಮೌನವಾಗಿಸುತ್ತೆ … Continue reading *BREAKING: ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ*