ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನಾಯಕರಿಗೆ ನಿಜವಾಗಿಯೂ ಧೈರ್ಯವಿದ್ದರೆ ನೋಟಿಸ್ ನೀಡಿ, ಸಚಿವ ನಾಗೇಂದ್ರ ಅವರ ಪ್ರಕರಣದ ಕುರಿತು ಸದನದಲ್ಲಿ ಚರ್ಚೆ ನಡೆಸಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲಿನಿಂದಲೂ ನಾವು ಚರ್ಚೆಗೆ ಬನ್ನಿ ಎಂದು ಕರೆಯುತ್ತಿದ್ದೇವೆ. ನಾಗೇಂದ್ರ ಪ್ರಕರಣ, ಸಿಐಡಿ, ಎಸ್ಐಟಿ, ಸಿಬಿಐ ಅಥವಾ ಇಡಿ ತನಿಖೆ ಕುರಿತಾಗಿಯೂ ಚರ್ಚಿಸಲು ನಾವು ಸಿದ್ಧರಿದ್ದೇವೆ. ಆದರೆ … Continue reading *ಧೈರ್ಯವಿದ್ದರೆ ನೋಟಿಸ್ ನೀಡಿ, ನಾಗೇಂದ್ರ ಪ್ರಕರಣದ ಕುರಿತು ಸದನದಲ್ಲಿ ಚರ್ಚೆ ನಡೆಸಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲು*
Copy and paste this URL into your WordPress site to embed
Copy and paste this code into your site to embed