*ನನ್ನ ಫೋನ್ ಕೂಡ ಕದ್ದಾಲಿಕೆಯಾಗುತ್ತಿದೆ*: *ಸ್ಫೋಟಕ ಆರೋಪ ಮಾಡಿದ ಗೃಹ ಸಚಿವ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್​​ ಗಾಂಧಿ ಅವರು ಪ್ರಧಾನಿ ಮೋದಿ ತಮ್ಮ ಫೋನ್​​ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಸ್ಫೋಟಕ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸೇರಿದಂತೆ ಪ್ರತಿಯೊಬ್ಬರ ಫೋನ್‌ಗಳೂ ಕದ್ದಾಲಿಕೆ ಆಗುತ್ತವೆ ಎಂದು ಹೇಳಿದರು. ಗೃಹ ಸಚಿವರಾಗಿರುವ ತಮ್ಮ ಫೋನ್ ಕೂಡ ಕದ್ದಾಲಿಕೆ ಆಗುತ್ತದೆ ಎಂದು ದೂರಿದ್ದಾರೆ. ಪೆಗಾಸಸ್ ಸ್ಪೈವೇರ್ ಖರೀದಿ ಮತ್ತು ಅದರ ಬಳಕೆಯ ಕುರಿತೂ ಪ್ರಶ್ನಿಸಿರುವ … Continue reading *ನನ್ನ ಫೋನ್ ಕೂಡ ಕದ್ದಾಲಿಕೆಯಾಗುತ್ತಿದೆ*: *ಸ್ಫೋಟಕ ಆರೋಪ ಮಾಡಿದ ಗೃಹ ಸಚಿವ*