*ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಒದ್ದಾಡುತ್ತಿದ್ದ ವ್ಯಕ್ತಿ: ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ*

ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚ್ಕಿತ್ಸೆ ಕೊಡಿಸುವ ಮೂಲಕ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾನವೀಯತೆ ಮೆರೆದಿದ್ದಾರೆ. ಇಂದು ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ರಸ್ತೆ ಬದಿ ನರಳಾಡುತ್ತಿದ್ದರು. ಈ ವೇಳೆ ಅದೇ ಮಾರ್ಗವಾಗಿ ಸಚಿವ ಪ್ರಿಯಾಂಕ್ ಖರ್ಗೆ ಬಂದಿದ್ದಾರೆ. ರಸ್ತೆ ಬದಿ ಒದ್ದಾಡುತ್ತಿದ್ದ ಗಾಯಾಳುವನ್ನು ಕಂಡು ತಕ್ಷಣ ಚಾಲಕನಿಗೆ ಹೇಳಿ ಕಾರು ನಿಲ್ಲಿಸಿದ್ದಾರೆ. ಸ್ಥಳಕ್ಕಾಗಮಿಸಿ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಮ್ಮದೇ … Continue reading *ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಒದ್ದಾಡುತ್ತಿದ್ದ ವ್ಯಕ್ತಿ: ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ*