*ಆರ್.ಎಸ್.ಎಸ್.ನೋಂದಣಿ ಬಗ್ಗೆ ಮೋಹನ್ ಭಾಗವತ್ ಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ*
ಪ್ರಗತಿವಾಹಿನಿ ಸುದ್ದಿ: ಐಟಿ-ಬಿಟಿ ಸಚಿವರಾಗಿದ್ದಾಗಿನಿಂದೂ ಆರ್.ಎಸ್.ಎಸ್ ನೋಂದಣಿ ವಿಚಾರವಾಗಿ ಪ್ರಶ್ನಿಸುತ್ತಿದ್ದ ಪ್ರಿಯಾಂಕ್ ಖರ್ಗೆ ಇದೀಗ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಈ ವಿಚಾರವನ್ನು ಗಂಭೀರವಾಗಿ ಪರಗಣಿಸಿದ್ದು, ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು ವಿವವರ ಕೇಳಿದ್ದಾರೆ. ಮೋಹನ್ ಭಾಗವತ್ ಅವರುಗೆ ಪತ್ರ ಬೆರೆದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಆರ್.ಎಸ್.ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿದ್ದಾರೆ. ಇಷ್ಟು ದೊಡ್ಡ ಸಂಘಟನೆ ಯಾವ ಕಾನೂನಿನ ಆಧಾರದಲ್ಲಿ ನಿರ್ವಹಿಸುತ್ತಿದೆ? ಏಕೆ ನೋಂದಾಯಿತ ಕಾನೂನು ಬದ್ಧ ಸಂಸ್ಥೆಯಾಗಿ ಕಾರ್ಯ ನಿರ್ವಹಿಸ್ತಿಲ್ಲ? … Continue reading *ಆರ್.ಎಸ್.ಎಸ್.ನೋಂದಣಿ ಬಗ್ಗೆ ಮೋಹನ್ ಭಾಗವತ್ ಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ*
Copy and paste this URL into your WordPress site to embed
Copy and paste this code into your site to embed