*ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಗೆ ಕೋರ್ಟ್ ರಿಲೀಫ್ ನೀಡಿದೆ. ಬೆಂಗಳೂರಿನ 42 ನೇ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅಲ್ಲದೇ ಇಬ್ಬರಿಗೂ ತಲಾ 10 ಸಾವಿರ ವೈಯಕ್ತಿಯ ಶ್ಯೂರ‍ಿಟಿ ನೀಡುವಂತೆ ಕೋರ್ಟ್ ಸೂಚಿಸಿದೆ. 2025ರ ಅ.14ರಂದು ಆರ್.ಎಸ್.ಎಸ್ ಸದಸ್ಯರ ವಿರುದ್ಧ ಪ್ರಿಯಾಂಕ್ ಖರ್ಗೆ … Continue reading *ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಬಿಗ್ ರಿಲೀಫ್*