*ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ ನಾಯಕರ ಬಳಿ ಈಗ ಉತ್ತರವಿದೆಯೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಅಸ್ತಿತ್ವವನ್ನೇ ಕಳೆದುಕೊಂಡಿರುವ ಬಿಜೆಪಿ ವಿಜಯೇಂದ್ರ ನೇತೃತ್ವದಲ್ಲಿ ಪುನಶ್ಚೇತನ ಕಂಡುಕೊಳ್ಳಲಿ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಅಭಿನಂದನೆ. ಆದರೆ ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ ನಾಯಕರು ಇಗ್ಯಾಕೆ ಮೌನವಾಗಿದ್ದಾರೆ? ಎಂದು ಪ್ರಶ್ನಿಸಿದರು.Home add -Advt ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಯಡಿಯೂರಪ್ಪ, … Continue reading *ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ ನಾಯಕರ ಬಳಿ ಈಗ ಉತ್ತರವಿದೆಯೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ*