*ಫಾರ್ಮ್-7 ದುರುಪಯೋಗಪಡಿಸಿಕೊಳ್ಳುತ್ತಿದ್ದರೆ ನಾವೇನು ​​ಅವರಿಗೆ ‘ಭಾರತ ರತ್ನ’ ನೀಡಬೇಕೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಪ್ರಕ್ರಿಯೆ ವಿವಾದಕ್ಕೆ ಸಂಬಂಧಿಸಿದಂತೆ ಫಾರ್ಮ್-7 ಅರ್ಜಿಗಳಿಗೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುವುದನ್ನು ಹಾಗೂ ಪರಿಶೀಲನೆಯನ್ನು ನಿಲ್ಲಿಸುವಂತೆ ಕೋರಿ ರಾಜ್ಯ ಬಿಜೆಪಿಯ ಉನ್ನತ ಮಟ್ಟದ ನಿಯೋಗವು ಡಿಜಿ-ಐಜಿಪಿ ಎಂ.ಎ. ಸಲೀಂ ಅವರನ್ನು ಭೇಟಿ ಮಾಡಿರುವ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, “ಅವರು ಫಾರ್ಮ್-7 ಅನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದರೆ, ನಾವೇನು ​​ಅವರಿಗೆ ‘ಭಾರತ ರತ್ನ’ ನೀಡಬೇಕೇ?… ಎಂದು ಗರಂ ಆದರು. ಈ … Continue reading *ಫಾರ್ಮ್-7 ದುರುಪಯೋಗಪಡಿಸಿಕೊಳ್ಳುತ್ತಿದ್ದರೆ ನಾವೇನು ​​ಅವರಿಗೆ ‘ಭಾರತ ರತ್ನ’ ನೀಡಬೇಕೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ*