*ಯಾರೇ ಚೀರಾಡಿ, ಬಟ್ಟೆ ಹರಿದುಕೊಂಡರೂ ರಾಜೀನಾಮೆ ಕೊಡಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜು ಕಪನೂರ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಹಾಗಾಗಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಲೇ ಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ. ಬಿ.ವೈ.ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಪ್ರಿಯಂಕ್ ಖರ್ಗೆ, ಯಾರು ಎಷ್ಟೇ ಚೀರಾಡಲಿ, ಬಟ್ಟೆಯನ್ನು ಬೇಕಾದರೂ ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. … Continue reading *ಯಾರೇ ಚೀರಾಡಿ, ಬಟ್ಟೆ ಹರಿದುಕೊಂಡರೂ ರಾಜೀನಾಮೆ ಕೊಡಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು*