*ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್*: *ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಫೋಟೋವನ್ನು ತಿರುಚಿ ಹಂಚಿಕೊಂಡಿದ್ದಲ್ಲದೇ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಂಧನೂರು ತಾಲೂಕಿನ ಹುಡಾ ಗ್ರಾಮದ ನಿವಾಸಿ ಪಂಪೇಶ್ ಪಂಡಿತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಪಂಪೇಶ್, ಮಾಜಿ ಪ್ರಧಾನಿ ಇಂದಿರಾ ಗಾಂಧಿ … Continue reading *ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್*: *ಆರೋಪಿ ಅರೆಸ್ಟ್*