*ದೀಪಾವಳಿ ಸಂಭ್ರಮದ ಫೋಟೋ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ*: *ನಟಿಯ ವಿರುದ್ಧ ನೆಟ್ಟಿಗರ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಹಾಗೂ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಪತಿ ನಿಕ್ ಜೋನಸ್ ಮತ್ತು ಮಗಳು ಮಾಲ್ತಿ ಮೇರಿ ಜೊತೆ ಲಾಸ್ ಏಂಜಲೀಸ್‌ನ ತಮ್ಮ ಮನೆಯಲ್ಲಿ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಹಬ್ಬದ ಸಂಭ್ರಮದ ಹಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಈ ಫೋಟೋಗಳ ಪೈಕಿ ಒಂದು ಚಿತ್ರ ಮಾತ್ರ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಿಯಾಂಕಾ ಹಂಚಿಕೊಂಡ ಫೋಟೋಗಳಲ್ಲಿ ಹಬ್ಬದ ಅಲಂಕಾರ, ಪೂಜೆ ಹಾಗೂ ವಿಶೇಷ ಖಾದ್ಯಗಳ ಚಿತ್ರಗಳೂ ಇವೆ. ಆದರೆ ಒಂದು ಫೋಟೋದಲ್ಲಿ … Continue reading *ದೀಪಾವಳಿ ಸಂಭ್ರಮದ ಫೋಟೋ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ*: *ನಟಿಯ ವಿರುದ್ಧ ನೆಟ್ಟಿಗರ ಆಕ್ರೋಶ*