*ಭೂಮಿ ಇಲ್ಲದವರಿಗೆ ಭೂಮಿ, ರೈತರ ಬೆಳೆಗೆ ಬೆಂಬಲ ಬೆಲೆ, ಮಹಿಳೆಯರಿಗೆ ಮಹಾಲಕ್ಷ್ಮೀ ಯೋಜನೆ ಜಾರಿ; ಪ್ರಿಯಾಂಕಾ ಗಾಂಧಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ರೈತರ ಬೆಳೆಗೆ ಬೆಂಬಲ ಬೆಲೆ ಜಾರಿ ಮಾಡುವುದಾಗಿ ತಿಳಿಸಿದ್ದಾರೆ.Home add -Advt ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಬೆಂಬಲ ಬೆಬೆ, ಜಿಎಸ್ ಟಿ ಮುಕ್ತಗೊಳಿಸುತ್ತೇವೆ ಎಂದು ಘೋಷಿಸಿದರು. ಭೂಮಿ ಇಲ್ಲದವರಿಗೆ ಭೂಮಿ, ಬೆಳೆ ನಷ್ಟವಾದವರಿಗೆ 30 ದಿನಗಳಲ್ಲಿ ವಿಮೆ ಹಣ ಪಾವತಿ, ಮಹಿಳೆಯರಿಗೆ ಗೃಹಲಕ್ಷ್ಮೀ … Continue reading *ಭೂಮಿ ಇಲ್ಲದವರಿಗೆ ಭೂಮಿ, ರೈತರ ಬೆಳೆಗೆ ಬೆಂಬಲ ಬೆಲೆ, ಮಹಿಳೆಯರಿಗೆ ಮಹಾಲಕ್ಷ್ಮೀ ಯೋಜನೆ ಜಾರಿ; ಪ್ರಿಯಾಂಕಾ ಗಾಂಧಿ ಘೋಷಣೆ*