Latest

ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳು ಡಿಕ್ಕಿ

ಪ್ರಗತಿವಾಹಿನಿ ಸುದ್ದಿ; ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳು ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಹಾಪುರದಲ್ಲಿ ಭದ್ರತಾ ವಾಹನಗಳು ಡಿಕ್ಕಿಯಾಗಿದ್ದು. ಅದೃಷ್ಟವಶಾತ್ ಭದ್ರತಾ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಮ್ ಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

Related Articles

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button