*ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ : ಸಂಸದೆ ಪ್ರಿಯಂಕಾ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವಿದ್ಯಾರ್ಹತೆ ಜತೆಗೆ ಜೀವನದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮದ ಅವಶ್ಯಕತೆ ಇದ್ದು, ಈ ದಿಶೆಯಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದರು. ಬೆಳಗಾವಿ ನಗರದ ಕುಮಾರ ಗಂಧರ್ವ ಸಭಾಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಸರ್ಕಾರಿ ಸಂಘದ ವತಿಯಿಂದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಜಗತ್ತಿನಲ್ಲಿ … Continue reading *ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ : ಸಂಸದೆ ಪ್ರಿಯಂಕಾ ಜಾರಕಿಹೊಳಿ*