*ವಿವಿಧ ಗ್ರಾಮಗಳಲ್ಲಿ ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅಬ್ಬರದ ಪ್ರಚಾರ*

ಹೊಸ ವಂಟಮುರಿ, ಹುದಲಿ ಜಿಪಂ ವ್ಯಾಪ್ತಿಯ ಅಷ್ಠೆ, ಬಂಬರಗಾ ಹಾಗೂ ಹೊನಗಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾದ ಪ್ರಚಾರ ಸಭೆ ಪ್ರಗತಿವಾಹಿನಿ ಸುದ್ದಿ: ಕಳೆದ 5 ವರ್ಷ ಬಿಜೆಪಿ ಸಂಸದ ಅವರಿಗೆ ಅವಕಾಶ ನೀಡಿದ್ದಿರಿ. ಆದರೆ ನಿಮ್ಮ ನಿರೀಕ್ಷೆಯಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಅದಕ್ಕಾಗಿ ಈ ಭಾರಿ ಅಭಿವೃದ್ದಿಗೆ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಬೇಕು ಎಂದು ಚಿಕ್ಕೋಡಿ ಲೋಕಸಭಾ ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು. ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹೊಸ ವಂಟಮುರಿ, ಹುದಲಿ ಜಿಲ್ಲಾ … Continue reading *ವಿವಿಧ ಗ್ರಾಮಗಳಲ್ಲಿ ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅಬ್ಬರದ ಪ್ರಚಾರ*