*ಡಿಸಿಎಂ ಡಿಕೆಶಿ ಭೇಟಿಯಾಗಿ ಆಶೀರ್ವಾದ ಪಡೆದ ಸಂಸದೆ ಪ್ರಿಯಂಕಾ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಡಿಸಿಎಂ ಡಿ. ಕೆ. ಶಿವಕುಮಾರ್‌ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದರು.ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಆಶೀರ್ವಾದ ಮಾಡಿದ ಡಿ.ಕೆ. ಶಿವಕುಮಾರ್‌ ಅವರು, ಅತಿ ಕಿರಿಯ ಸಂಸದರರು ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಕಂಡ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ‌ರಾಜಕೀಯ ಭವಿಷ್ಯ ಉಜ್ವಲವಾಗಲಿ … Continue reading *ಡಿಸಿಎಂ ಡಿಕೆಶಿ ಭೇಟಿಯಾಗಿ ಆಶೀರ್ವಾದ ಪಡೆದ ಸಂಸದೆ ಪ್ರಿಯಂಕಾ ಜಾರಕಿಹೊಳಿ*