*ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಗೆ ಎನ್‌ಸಿಪಿ ಬೆಂಬಲ*

ಕಾಂಗ್ರೆಸ್‌ ಪಕ್ಷ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ- ಎನ್‌ಸಿಪಿ ನಾಯಕ ಉತ್ತಮ ಪಾಟೀಲ ಕರೆ ಪ್ರಗತಿವಾಹಿನಿ ಸುದ್ದಿ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶರದ ಪವಾರ ಅವರ ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ಬೆಂಬಲ ಸೂಚಿಸಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಎನ್‌ಸಿಪಿ ತನ್ನ ಬೆಂಬಲ ವ್ಯಕ್ತಪಡಿಸಿದೆ. ಗಡಿಭಾಗದಲ್ಲಿ ಎನ್‌ಸಿಪಿ ತನ್ನ ಪ್ರಾಬಲ್ಯ ಹೊಂದಿದ್ದು, ಮಹಾರಾಷ್ಟ್ರ ನಾಯಕರ ಪ್ರಭಾವವೂ ಇಲ್ಲಿ ಕೆಲಸ … Continue reading *ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಗೆ ಎನ್‌ಸಿಪಿ ಬೆಂಬಲ*