*ಅತ್ಯಂತ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌*

ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿಯವರು ಇಂದು ಚಿಕ್ಕೋಡಿಯ ಎಸಿ ಕಚೇರಿಯಲ್ಲಿ ಚುನಾವಣಾಧಿಕಾರಿಗಳಾದ ರಾಹುಲ್ ಶಿಂಧೆ ಅವರಿಗೆ ಅತ್ಯಂತ ಸರಳವಾಗಿ ನಾಮಪತ್ರ ಸಲ್ಲಿಸಿದರು.Home add -Advt ತಂದೆ, ಸಚಿವರಾದ ಸತೀಶ್ ಜಾರಕಿಹೊಳಿಯವರ ಹಾದಿಯಲ್ಲಿ ಸಾಗುತ್ತಿರುವ ಪ್ರಿಯಂಕಾ ಜಾರಕಿಹೊಳಿ ಅವರು ಯಾವುದೇ ಮೆರವಣಿಗೆ, ಆಡಂಬರ ಇಲ್ಲದೇ ಸರಳವಾಗಿಯೇ ನಾಮಪತ್ರ ಸಲ್ಲಿಸುವ ಮೂಲಕ ಸರಳತೆ ಮೆರೆದರು. ನಾಮಪತ್ರ ಸಲ್ಲಿಸುವಾಗ ಪ್ರಿಯಂಕಾಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ … Continue reading *ಅತ್ಯಂತ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌*