*2026ರ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ವಿರೋಧ*

ಪ್ರಗತಿವಾಹಿನಿ ಸುದ್ದಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸಾಮಾಜಿಕ ನ್ಯಾಯ, ಸಮಾನತೆ ಬಗ್ಗೆ ಮಾತನಾಡುತ್ತಾ ವಿಶ್ವಗುರು ಬಸವಣ್ಣನವರ ಸ್ಮರಣೆ ಮಾಡಿದ ಸಂಸದೆ ಪ್ರಿಯಾಂಕಾ ಪ್ರಗತಿವಾಹಿನಿ ಸುದ್ದಿ: ಪ್ರಸ್ತಾವಿತ 2026ರ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ದೇಶದ ಒಕ್ಕೂಟ ವ್ಯವಸ್ಥೆ ಹಾಗೂ ರಾಜ್ಯಗಳ ರಾಜಕೀಯ ಸಮತೋಲನಕ್ಕೆ ಧಕ್ಕೆಯುಂಟುಮಾಡುವ ಸಾಧ್ಯತೆ ಇದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಗಂಭೀರ ಆತಂಕ ವ್ಯಕ್ತಪಡಿಸಿದರು.ಸದನದಲ್ಲಿ ಮಾತನಾಡಿದ ಅವರು, ‘ಒಬ್ಬ ವ್ಯಕ್ತಿ, ಒಂದು ಮತ’ ಎಂಬ ತತ್ವದಡಿ ಕ್ಷೇತ್ರ ಮರುಹಂಚಿಕೆ ಸಂವಿಧಾನಾತ್ಮಕವಾದದ್ದೇ ಆಗಿದ್ದರೂ, ಅದರ … Continue reading *2026ರ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ವಿರೋಧ*