*ಮಗನ ಮೊದಲ ಸಿನಿಮಾದಿಂದ ನಿರ್ದೇಶಕ ಔಟ್*: *ಕೊನೆಗೂ ಮೌನ ಮುರಿದ ಪ್ರಿಯಾಂಕಾ ಉಪೇಂದ್ರ*

ಪ್ರಗತಿವಾಹಿನಿ ಸುದ್ದಿ: ನಟ ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಅವರ ಪುತ್ರ ಆಯುಷ್ ಉಪೇಂದ್ರ ಅವರ ಚೊಚ್ಚಲ ಸಿನಿಮಾದ ನಿರ್ದೇಶಕರ ಬದಲಾವಣೆ ವಿಚಾರ ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿವಾದದ ಬಗ್ಗೆ ನಟಿ ಪ್ರಿಯಾಂಕಾ ಉಪೇಂದ್ರ ಕೊನೆಗೂ ಮೌನ ಮುರಿದಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸುದೀರ್ಘ ಪತ್ರ ಬರೆದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ನಿರ್ದೇಶಕರ ಬದಲಾವಣೆಗೆ ಕಾರಣವೇನು? ತಮ್ಮ ಮಗ ಆಯುಷ್ ಅವರ ವೃತ್ತಿಜೀವನದ ಮೊದಲ ಸಿನಿಮಾವನ್ನು ರಕ್ಷಿಸುವುದು ಮತ್ತು ನಿರ್ಮಾಪಕರ ಹಣಕ್ಕೆ ನಷ್ಟವಾಗದಂತೆ ನೋಡಿಕೊಳ್ಳುವುದು … Continue reading *ಮಗನ ಮೊದಲ ಸಿನಿಮಾದಿಂದ ನಿರ್ದೇಶಕ ಔಟ್*: *ಕೊನೆಗೂ ಮೌನ ಮುರಿದ ಪ್ರಿಯಾಂಕಾ ಉಪೇಂದ್ರ*