*ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ ಪಾಸ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಅಂತಿಮ ಹಂತದಲ್ಲಿ ಕನ್ನಡ ಭಾಷೆ ಹಾಗೂ ಬೆಳಗಾವಿಯ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಲಾಯಿತು. ಸಭೆಯಲ್ಲಿ ಸರ್ಕಾರದಿಂದ ಪಾಲಿಕೆಗೆ ಬಂದಿದ್ದ ಪತ್ರವನ್ನು ಆಯುಕ್ತ ಕಾರ್ತಿಕ ಎಂ. ಅವರು ಸದಸ್ಯರ ಮುಂದೆ ಓದಿ, ಸರ್ಕಾರದ ಸೂಚನೆಗಳನ್ನು ಸಭೆಯ ಗಮನಕ್ಕೆ ತಂದರು. 1988ರಲ್ಲಿ ಪಾಲಿಕೆ ಸದನದಲ್ಲಿ ಕೈಗೊಂಡಿದ್ದ ನಿರ್ಣಯದಂತೆ ಮುಂದುವರಿಯುವಂತೆ ಸರ್ಕಾರ ಸೂಚಿಸಿರುವುದನ್ನು ಆಯುಕ್ತರು ವಿವರಿಸಿದರು. ಇದರ ಬೆನ್ನಲ್ಲೇ ಮಹಾಜನ್ ವರದಿಯೇ ಅಂತಿಮ ಎಂಬ ಅಂಶವನ್ನು … Continue reading *ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ ಪಾಸ್*