*ಲೆಜೆಂಡರಿ ನಿರ್ಮಾಪಕ ಎವಿಎಂ ಸರವಣನ್ ಇನ್ನಿಲ್ಲ *
ಪ್ರಗತಿವಾಹಿನಿ ಸುದ್ದಿ: ಭಾರತೀಯ ಚಿತ್ರರಂಗದ ಅತ್ಯಂತ ಹಳೆಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ, ವರನಟ ಡಾ.ರಾಜ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ್ದ ಬೇಡರ ಕಣ್ಣಪ್ಪ ಚಿತ್ರದ ನಿರ್ಮಾಣ ಸಂಸ್ಥೆ ಎವಿಎಂ ಪ್ರೊಡಕ್ಷನ್ ನ ಸರವಣನ್ ವಿಧಿವಶರಾಗಿದ್ದಾರೆ. ಎವಿಎಂ ನಿರ್ಮಾಣ ಸಂಸ್ಥೆಯಲ್ಲಿ ನಿರ್ಮಾಪಕರಾಗಿ ಹಲವು ಹಿಟ್ ಚಿತ್ರಗಖನ್ನು ನೀಡಿದ್ದ ಖ್ಯಾತ ನಿರ್ಮಾಪಕ ಸರವಣನ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಸರವಣನ್ ವಿಶೇಷವಾಗಿ ದಕ್ಷಿಣ ಭಾರತದ ಚಿತ್ರರಂಗವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರವಹ್ಸಿದ್ದರು. ತಮಿಳು, ತೆಲುಗು, ಕನ್ನಡ, ಮಲಯಾಳಂ ಸೇರಿದಂತೆ … Continue reading *ಲೆಜೆಂಡರಿ ನಿರ್ಮಾಪಕ ಎವಿಎಂ ಸರವಣನ್ ಇನ್ನಿಲ್ಲ *
Copy and paste this URL into your WordPress site to embed
Copy and paste this code into your site to embed