*ಮನೆಗಳ್ಳತನ ಪ್ರಕರಣ: ಖ್ಯಾತ ನಿರ್ಮಾಪಕ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಪತ್ನಿ ಕಿಡ್ನ್ಯಾಪ್ ಮಾಡಿ ಸಿಕ್ಕಿ ಬಿದ್ದಿದ್ದ ಖ್ಯಾತ ನಿರ್ಮಾಪಕ ಈಗ ಮನೆಗಳ್ಳತನ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಘಟನೆ ನಡೆದಿದೆ. ಹರ್ಷವರ್ಧನ್ ಬಂಧಿತ ನಿರ್ಮಾಪಕ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ನಿರ್ಮಾಪಕ ಹರ್ಷವರ್ಧನ್ ನನ್ನು ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಬಂಧಿಸಿದ್ದಾರೆ.Home add -Advt ಸಿದ್ದಾಪುರ ತಾಲೂಕಿನ ಕುಂಬಾರಕುಳಿ ಎಂಬಲ್ಲಿ 2017ರಲ್ಲಿ ಹರ್ಷವರ್ಧನ್ ಮನೆ ಬಾಗಿಲು ಒಡೆದು ಚಿನ್ನಾಭರಣ ದೋಚಿದ್ದ. ಆತನ ವಿರುದ್ಧ ಪ್ರಕರಣ ದಾಖಲಾಗಿ ಬಂಧನಕ್ಕೀಡಾಗಿದ್ದ. ಬಳಿಕ ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆಯಾಗಿದ್ದ. ಆದರೆ ಕೋರ್ಟ್ ನೋಟಿಸ್ … Continue reading *ಮನೆಗಳ್ಳತನ ಪ್ರಕರಣ: ಖ್ಯಾತ ನಿರ್ಮಾಪಕ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed