*ನಕಲಿ ದಾಖಲೆ ಸೃಷ್ಟಿಸಿ ರಾಣಿ ಚನ್ನಮ್ಮ ವಿವಿ ಕುಲಪತಿಯಾಗಿರುವ ಆರೋಪ: ತ್ಯಾಗರಾಜ್ ವಿರುದ್ಧ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ನಕಲಿ ದಾಖಲೆ ಸೃಷ್ಟಿಸಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿ ಹುದ್ದೆ ಅಲಂಕರಿಸಿರುವ ಪ್ರೊ.ಸಿ.ಎಂ.ತ್ಯಾಗರಾಜ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು. ವಿಜಯಪುರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಡಾ.ಫ.ಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ವಿವಿ ಕುಲಸಚಿವ ಹಾಗೂ ಸಿಂಡಿಕೇಟ್ ಸದಸ್ಯರಿಗೆ ಪ್ರೊ.ತ್ಯಾಗರಾಜ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ದವಿಪ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ, ಪ್ರೊ.ಸಿ.ಎಂ.ತ್ಯಾಗರಾಜ್ ರಾಣಿ ಚನ್ನಮ್ಮ ವಿವಿ … Continue reading *ನಕಲಿ ದಾಖಲೆ ಸೃಷ್ಟಿಸಿ ರಾಣಿ ಚನ್ನಮ್ಮ ವಿವಿ ಕುಲಪತಿಯಾಗಿರುವ ಆರೋಪ: ತ್ಯಾಗರಾಜ್ ವಿರುದ್ಧ ಪ್ರತಿಭಟನೆ*