*ಶಿಕ್ಷಣ ತಜ್ಞ ಪ್ರೊ. ಎಂ.ಆರ್ ದೊರೆಸ್ವಾಮಿ ವಿಧಿವಶ: ಅಂತಿಮ ದರ್ಶನ ಪಡೆದ ಡಿಸಿಎಂ, ಬಿಎಸ್ವೈ*

ಪ್ರಗತಿವಾಹಿನಿ ಸುದ್ದಿ: ಪಿಇಎಸ್ ಶಿಕ್ಷಣ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಶಿಕ್ಷಣ ತಜ್ಞ ಪ್ರೊ. ಎಂ.ಆರ್ ದೊರೆಸ್ವಾಮಿ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಪ್ರೊ. ಎಂ.ಆರ್ ದೊರೆಸ್ವಾಮಿ ಅವರ ಬೆಂಗಳೂರಿನ ಬನಶಂಕರಿ ನಿವಾಸಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತೆರಳಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮೃತರ ಪುತ್ರ ಪ್ರೊ. ಜವಾಹರ್ ಸೇರಿದಂತೆ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಶಾಸಕ ಕೃಷ್ಣಪ್ಪ ಮತ್ತಿತರರು ಇದ್ದರು.Home add -Advt … Continue reading *ಶಿಕ್ಷಣ ತಜ್ಞ ಪ್ರೊ. ಎಂ.ಆರ್ ದೊರೆಸ್ವಾಮಿ ವಿಧಿವಶ: ಅಂತಿಮ ದರ್ಶನ ಪಡೆದ ಡಿಸಿಎಂ, ಬಿಎಸ್ವೈ*