*ಪ್ರೊ. ತಿಮ್ಮಪ್ಪ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರೊ. ತಿಮ್ಮಪ್ಪ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರೊ.ತಿಮ್ಮಪ್ಪ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅಕ್ಟೋಬರ್ 11ರಂದು ಮುಂಜಾನೆ ಮಲಗುವ ಕೋಣೆಯಲ್ಲಿ ಬಿದ್ದ ಕಾರಣ ಮೆದುಳಿಗೆ ಗಾಯವಾಗಿತ್ತು. ತಕ್ಷಣವೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಚಿಕಿತ್ಸೆ ಪಡೆಯುತ್ತಿದ್ದರು. ಆದಾಗ್ಯೂ, ಗಾಯದ ತೀವ್ರತೆ ಮತ್ತು ಅವರ ಇತರ ದೈಹಿಕ ಆರೋಗ್ಯ ಪರಿಸ್ಥಿತಿಗಳಿಂದ, ಶಸ್ತ್ರಚಿಕಿತ್ಸೆ ಸೇರಿದಂತೆ ಹೆಚ್ಚಿನ ಚಿಕಿತ್ಸೆಯನ್ನು ತಡೆದುಕೊಳ್ಳುವುದು … Continue reading *ಪ್ರೊ. ತಿಮ್ಮಪ್ಪ ಇನ್ನಿಲ್ಲ*