*ಇಲಾಖೆಯಲ್ಲಿ ಲೋಪದೋಷಗಳು‌ ಆಗದಂತೆ ಎಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಸೂಚನೆ*

ಅಂಗನವಾಡಿ ಆಹಾರದಲ್ಲಿ ಗುಣಮಟ್ಟ ಕಾಪಾಡಿ ಪ್ರಗತಿವಾಹಿನಿ ಸುದ್ದಿ: ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ, ಸಂಬಂಧಪಟ್ಟ ಅಧಿಕಾರಿಗಳೇ ನೇರಹೊಣೆ ವಹಿಸಬೇಕಾಗುತ್ತದೆ. ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಯಾಗುವ ಆಹಾರದಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದರು.Home add -Advt ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, … Continue reading *ಇಲಾಖೆಯಲ್ಲಿ ಲೋಪದೋಷಗಳು‌ ಆಗದಂತೆ ಎಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಸೂಚನೆ*