*ಸಾಂತ್ವನ ಕೇಂದ್ರಗಳ ಪ್ರಗತಿ ಪರಿಶೀಲನೆ ಸಭೆ*

ಪ್ರಗತಿವಾಹಿನಿ ಸುದ್ದಿ: ಸಾಂತ್ವನ ಕೇಂದ್ರಗಳಿಗೆ ಪೊಲೀಸ್ ನೆರವು ಅಗತ್ಯವಿದ್ದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ಅವರ ನೆರವು ಪಡೆದುಕೊಳ್ಳಬೇಕು ಎಂದು ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಸಾಂತ್ವನ ಕೇಂದ್ರಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Home add -Advt ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ದೂರು ದಾಖಲಿಸಲು ಮುಂದಾಗುತ್ತಿಲ್ಲ. ದೂರು ದಾಖಲು ಮಾಡಲು ಕ್ರಮಕೈಗೊಳ್ಳಬೇಕು. ಸಾಂತ್ವನ … Continue reading *ಸಾಂತ್ವನ ಕೇಂದ್ರಗಳ ಪ್ರಗತಿ ಪರಿಶೀಲನೆ ಸಭೆ*