*ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಯೋಜನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನೆ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನಾ ಸಭೆಯಲ್ಲಿ … Continue reading *ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಯೋಜನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*