*ರೈತರ ಬದುಕು ಮತ್ತು ಬವಣೆಗಳ ಬಗ್ಗೆ ಚೆಲ್ಲಾಟ ಆಡಿದರೆ ಹುಷಾರ್: ಸಿಎಂ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರೈತರಿಗೆ ಬೀಜ ಗೊಬ್ಬರದ ಕೊರತೆ ಆಗಬಾರದು. ಆದರೆ ನಿಮ್ಮನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.Home add -Advt ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಗಿರುವ ಮಳೆ ಮತ್ತು ಕೃಷಿ ಚಟುವಟಿಕೆಗಳ ಮಾಹಿತಿ ಪಡೆಯುವ ಮೂಲಕ ಮುಖ್ಯಮಂತ್ರಿಗಳು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಆರಂಭಿಸಿದರು. ಸಮಾಧಾನಕರವಾಗಿ ಮಳೆ ಆಗಿದ್ದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ … Continue reading *ರೈತರ ಬದುಕು ಮತ್ತು ಬವಣೆಗಳ ಬಗ್ಗೆ ಚೆಲ್ಲಾಟ ಆಡಿದರೆ ಹುಷಾರ್: ಸಿಎಂ ಎಚ್ಚರಿಕೆ*