*IPS ಅಧಿಕಾರಿಗಳಿಗೆ ಬಡ್ತಿ ಹಾಗೂ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಆಡಳಿತ ವಿಭಾಗದಲ್ಲಿ ರಾಜ್ಯ ಸರ್ಕಾರ ಮೇಜರ್​ ಸರ್ಜರಿ ಮಾಡಿದ್ದು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್​ಪಿಗಳಿಗೆ ಎಸ್​ಪಿಪಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. 2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಅವರನ್ನು ಸರ್ಕಾರ ಬಡ್ತಿ ನೀಡಿದೆ. ಜೊತೆಗೆ ಐಜಿ ವಿಕಾಸ ಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ … Continue reading *IPS ಅಧಿಕಾರಿಗಳಿಗೆ ಬಡ್ತಿ ಹಾಗೂ ವರ್ಗಾವಣೆ*