Latest

100 KAS ಅಧಿಕಾರಿಗಳಿಗೆ ಪ್ರಮೋಶನ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು– 100 ಕೆಎಎಸ್ ಅಧಿಕಾರಿಗಳಿಗೆ ಪ್ರಮೋಶನ್ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

80 ಕೆಎಸ್ ಅಧಿಕಾರಿಗಳಿಗೆ ಹಿರಿಯ ಶ್ರೇಣಿಯಿಂದ ಆಯ್ಕೆ ಶ್ರೇಣಿಗೆ, 20 ಅಧಿಕಾರಿಗಳಿಗೆ ಆಯ್ಕೆ ಶ್ರೇಣಿಯಿಂದ ಸೂಪರ್ ಟೈಮ್ ಶ್ರೇಣಿಗೆ ಪದೋನ್ನತಿಯಾಗಿದೆ.

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಎಡಿಸಿ ಅಶೋಕ ದುಡಗುಂಟಿ, ಸಿದ್ದಲಿಂಗಯ್ಯ ಹಿರೇಮಠ, ಬೂದೆಪ್ಪ, ಜಗದೀಶ್ ಕೆ ಎಚ್ ಸೇರಿದಂತೆ 20 ಅಧಿಕಾರಿಗಳಿಗೆ ಸೂಪರ್ ಟೈಂ ಸ್ಕೈಲ್ ನೀಡಲಾಗಿದೆ.

ಸಂಪೂರ್ಣ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ:

Home add -Advt

Selection to STS promotion

senior to selection promotion

ಈಜಲು ಹೋದ ಯುವತಿಯರು ನೀರುಪಾಲು

Related Articles

Back to top button