*ಪ್ರೌಢಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್*

ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ: ಪ್ರೌಢಶಾಲಾ ಸಹ ಶಿಕ್ಷಕರಿಗೆ ತಾರತಮ್ಯ ನಿವಾರಣೆಗೆ ಕ್ರಮ: ಸಚಿವ ಮಧು ಬಂಗಾರಪ್ಪ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ರೂಪಿಸಿರುವ ನಿಯಮಗಳಲ್ಲಿನ ತಾರತಮ್ಯಗಳ ಬಗ್ಗೆ ಬೆಳಗಾವಿಯ  ಚಳಿಗಾಲದ ಅಧಿವೇಶನ ಮುಗಿಯುವ ಒಳಗೆ ವಿಶೇಷ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು.   … Continue reading *ಪ್ರೌಢಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್*