*ಗೋಕಾಕ್ ಬ್ಯಾಂಕ್ ನ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಸೀಜ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾಲಕ್ಷ್ಮೀ ಕೋ ಆಪ್ ರೇಟಿವ್ ಬ್ಯಾಂಕ್ ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 14 ಜನರ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಹೇಳಿದರು. ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಗೋಕಾಕ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ 74.86 ಕೋಟಿ ಅವ್ಯವಹಾರ ನಡೆದಿರುವ ಕುರಿತು ಕಳೆದ ಒಂದು ವಾರದ ಹಿಂದೆ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕಣದಲ್ಲಿ ಒಟ್ಟು … Continue reading *ಗೋಕಾಕ್ ಬ್ಯಾಂಕ್ ನ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಸೀಜ್*
Copy and paste this URL into your WordPress site to embed
Copy and paste this code into your site to embed