*ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್*: *ವಾಟ್ಸಾಪ್ ನಲ್ಲೇ ಸಿಗುತ್ತೆ ಇ-ಖಾತಾ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್ ಮೂಲಕ ಉಚಿತವಾಗಿ ಇ-ಖಾತಾ ಪ್ರಮಾಣಪತ್ರ ವಿತರಿಸಲಾಗುತ್ತಿದೆ. ಜಿಬಿಎ ಹಾಗೂ ಐದು ನಗರ ಪಾಲಿಕೆಗಳ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಪಿಡಿಎಫ್ ರೂಪದಲ್ಲಿ, ವಿಶಿಷ್ಟ ePID ಸಂಖ್ಯೆಯೊಂದಿಗೆ ಇ-ಖಾತಾ ತಲುಪಿಸಲಾಗುವುದು ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಶಯ ಮತ್ತು ನಿರ್ದೇಶನದಂತೆ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ … Continue reading *ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್*: *ವಾಟ್ಸಾಪ್ ನಲ್ಲೇ ಸಿಗುತ್ತೆ ಇ-ಖಾತಾ*