*ಆಸ್ತಿ ತೆರಿಗೆ ‘ಒಟಿಎಸ್’ ಕಾಲಾವಕಾಶ ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: “ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. 11ನೇ ನ್ಯಾನೋ ತಂತ್ರಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜತೆ ಶುಕ್ರವಾರ ಮಾತನಾಡಿದ ಶಿವಕುಮಾರ್ ಅವರು, “ಈವರೆಗೂ 3 ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವಾರಿಯಾಗಿ … Continue reading *ಆಸ್ತಿ ತೆರಿಗೆ ‘ಒಟಿಎಸ್’ ಕಾಲಾವಕಾಶ ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ*